ದಿನಕ್ಕೆ 1 ಚಮಚ ತೆಗೆದುಕೊಂಡರೆ ಥೈರಾಯ್ಡ್, ಕಾಲು ಕೈ, ಸೊಂಟ ನೋವು, ಸಣ್ಣ ಆಗಲು, ಬೆಳ್ಳಗಾಗಲು ಒಳ್ಳೆಯದು!!

ಈರುಳ್ಳಿ ಒಂದು ಚಮಚ ಪುಡಿಯನ್ನು ನೀವು ನಿಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಏನೇ ಸಮಸ್ಯೆ ಇದ್ದರೂ ಕೂಡ ನೀವು ಬೇಗಾನೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಹಾಗಾದರೆ ಈ ಮನೆ ಮದ್ದನ್ನು ಮಾಡುವುದರಿಂದ ಏನೆಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಿಕೊಳ್ಳಬಹುದು ಮತ್ತು ಆರೋಗ್ಯವನ್ನು ಹೇಗೆ ವೃದ್ಧಿಸಿಕೊಳ್ಳಬಹುದು ಅನ್ನೋದನ್ನ ನಾವು ಈ ದಿನದ ಮಾಹಿತಿಯಲ್ಲಿ ತಿಳಿಯೋಣ ತಪ್ಪದೇ ಒಂದು ಆರೋಗ್ಯ ಮಾಹಿತಿಯನ್ನು ತಿಳಿಯಿರಿ.

ಗಸಗಸೆಯನ್ನು ನೀವು ದಿನಬಳಕೆಯಲ್ಲಿ ಬಳಸುವುದರಿಂದ ಇದರಲ್ಲಿ ಇರುವಂತಹ ಕ್ಯಾಲ್ಸಿಯಂ, ಮೆಗ್ನೇಷಿಯಂ, ಕಾಪರ್, ಪೊಟ್ಯಾಷಿಯಂ, ಝಿಂಕ್, ಐರನ್ ಖನಿಜಾಂಶವು ಮತ್ತು ಡಯೆಟರಿ ಫೈಬರ್ಸ್ ಇನ್ನೂ ಹಲವಾರು ಆರೋಗ್ಯಕ್ಕೆ ಬೇಕಾಗಿರುವಂತಹ ಪೌಷ್ಟಿಕಾಂಶಗಳು ಗಸಗಸೆಯಲ್ಲಿ ಇರುವ ಕಾರಣದಿಂದಾಗಿ ಇದನ್ನು ಪ್ರತಿದಿನ ಸೇವನೆ ಮಾಡುವುದರಿಂದ ಆರೋಗ್ಯ ಕೂಡ ವೃದ್ಧಿಸುವುದರ ಜೊತೆಗೆ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ.

ಕಣ್ಣಿನ ಆರೋಗ್ಯವನ್ನು ಕಾಪಾಡುವುದರಲ್ಲಿ ಗಸಗಸೆ ಸಹಾಯ ಮಾಡುತ್ತದೆ. ಪ್ರತಿದಿನ ಒಂದು ಚಮಚ ಗಸಗಸೆಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕಣ್ಣಿನ ಆರೋಗ್ಯವನ್ನು ವೃದ್ಧಿಸುತ್ತದೆ. ಇದರ ಜೊತೆಗೆ ಒಬೆಸಿಟಿಯಿಂದ ಬಳಲುತ್ತಿರುವವರು ಕೂಡ ಒಂದು ಚಮಚ ಗಸಗಸೆಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಒಬೆಸಿಟಿ ಅಂತಹ ಸಮಸ್ಯೆ ಕೂಡ ದೂರವಾಗುತ್ತದೆ. ಹೇಗೆ ಅಂದರೆ ಗಸಗಸೆ ಯಲ್ಲಿ ಇರುವಂತಹ ಡಯೆಟರಿ ಫೈಬರ್ ನಮ್ಮ ದೇಹದಲ್ಲಿ ಇರುವಂತಹ ಒಬೆಸಿಟಿ ಸಮಸ್ಯೆಯನ್ನು ದೂರ ಮಾಡುತ್ತದೆ.

ಗಸಗಸೆ ಯಲ್ಲಿ ಕಾಪರ್ ಮತ್ತು ಕ್ಯಾಲ್ಸಿಯಂ ಅಂಶವೂ ಇರುವ ಕಾರಣದಿಂದಾಗಿ ಇದನ್ನು ಪ್ರತಿದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಮೂಳೆಗಳನ್ನು ಬಲ ಪಡಿಸಿಕೊಳ್ಳಬಹುದು. ಮೂಳೆಗೆ ಸಂಬಂಧಪಟ್ಟಂತಹ ಯಾವುದೇ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಈ ರೀತಿ ಗಸಗಸೆಯನ್ನು ತಿನ್ನುವುದರಿಂದ ಸಮಸ್ಯೆಯಿಂದ ಬೇಗಾನೆ ಶಮನ ಪಡೆಯಬಹುದು.

ಪೊಟ್ಯಾಷಿಯಂ ಅಂಶವು ಗಸಗಸೆಯಲ್ಲಿ ಹೇರಳವಾಗಿ ಇರುತ್ತದೆ ಆದ್ದರಿಂದ ಕಿಡ್ನಿಯಲ್ಲಿ ಸ್ಟೋನ್ ಆಗಿರುವಂತಹ ವ್ಯಕ್ತಿಗಳು ಈ ಸಮಸ್ಯೆಯಿಂದ ದೂರ ಉಳಿಯಬೇಕು ಅಂದರೆ ಗಸಗಸೆಯನ್ನು ಪ್ರತಿದಿನ ಸೇವನೆ ಮಾಡಬೇಕು. ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ಪ್ರತಿದಿನ ರಾತ್ರಿ ಮಲಗುವ ವೇಳೆಯಲ್ಲಿ ಒಂದು ಗ್ಲಾಸ್ ಬಿಸಿ ಹಾಲಿಗೆ ಗಸಗಸೆಯನ್ನು ಹಾಕಿ ಕುಡಿಯುವುದರಿಂದ ಕೂಡ ಇನ್ಫೋಮಿಯ ಸಮಸ್ಯೆ ದೂರವಾಗುತ್ತದೆ.

ರಾತ್ರಿ ಮಲಗುವಾಗ ಹಾಲಿನಲ್ಲಿ ಗಸಗಸೆಯನ್ನು ನೆನೆಸಿಟ್ಟು ಅದನ್ನು ಮಾರನೆ ದಿವಸ ಚೆನ್ನಾಗಿ ರುಬ್ಬಿ ಮುಖಕ್ಕೆ ಲೇಪಿಸಿಕೊಳ್ಳುವುದರಿಂದ ಮುಖ ಹೊಳಪಾಗುವುದರ ಜೊತೆಗೆ ಮುಖದಲ್ಲಿ ಚರ್ಮ ರ್ಯಾಗಿಂಗ್ ಆಗಿದ್ದರೆ ಅದನ್ನು ಹೋಗಲಾಡಿಸಲು ಗಸಗಸೆ ಸಹಾಯ ಮಾಡುತ್ತದೆ. ಥೈರಾಯ್ಡ್ ಸಮಸ್ಯೆಯಿಂದ ಏನಾದರೂ ನೀವು ಬಳಲುತ್ತಿದ್ದರೆ ಗಸಗಸೆಯನ್ನು ಪ್ರತಿದಿನ ಸೇವನೆ ಮಾಡಬೇಕು ಇದರಿಂದ ಥೈರಾಡ್ ನಿಂತ ಸಮಸ್ಯೆ ದೂರವಾಗುತ್ತದೆ.

ಪ್ರತಿದಿನ ಹೇಗೆ ಗಸಗಸೆಯನ್ನು ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಅಂತ ಹೇಳೋದಾದರೆ ಒಂದು ಗ್ಲಾಸ್ ಹಾಲನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಒಂದು ಚಮಚ ಗಸಗಸೆಯನ್ನು ಹಾಕಿ ಕುದಿಸಬೇಕು. ನಂತರ ಈ ಹಾಲನ್ನು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.

ಹೆಚ್ಚಿನ ಮಾಹಿತಿಗಾಗಿ  ಕೆಳಗಿರುವ ವಿಡಿಯೋ ನೋಡಿ

ಜ್ಯೋತಿಷ್ಯ ಜಾಹಿರಾತು:
ಶ್ರೀ ಕಲ್ಕತ್ತಾ ಕಾಳಿ ದೇವಿ ಜ್ಯೋತಿಷ್ಯ ಮಂದಿರ 91485 49594 ಪಂಡಿತ್ ಶ್ರೀ ಶ್ರೀ ಟಿ. ಎಚ್. ಭಟ್ಟರ

ಬಾಲ್ಯದಲ್ಲಿಯೇ ಕೋಲ್ಕತ್ತಾ ಕಾಳಿ ದೇವಿಯ ದೈವಿಶಕ್ತಿಯಿಂದ ಬೆಂಗಾಲಿ ಮತ್ತು ತುಳುನಾಡಿನ ದೈವಗಳ ನಿಗೂಢ ತಂತ್ರ-ಮಂತ್ರ-ಯಂತ್ರಗಳ ಸಾಧನೆಯ ಭಂಡಾರ ಹೊಂದಿರುವ ಇವರು ಭಾರತದಲ್ಲಿ ಕರ್ನಾಟಕದ ಪ್ರಖ್ಯಾತ ಜ್ಯೋತಿಷ್ಯರು 91485 49594

ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುವ ಇವರು ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಅದರ ಮೂಲವನ್ನು ಶೋಧಿಷಿ ಶಾಶ್ವತ ಪರಿಹಾರ ಶತಸಿದ್ದ. 91485 49594

:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು, ಮದುವೆ ವಿಳಂಬ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಹಣದ ಮತ್ತು ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ಮತ್ತು ಮನೆ ವಿಚಾರ, ಶತ್ರು-ಮಿತ್ರ ಆಕರ್ಷಣೆ, ಉದ್ಯೋಗ ವಿಳಂಬ, ಉದ್ಯೋಗದಲ್ಲಿ ಜನಗಳ ತೊಂದರೆ 91485 49594

ನೀವು ಎಷ್ಟೋ ದೈವ, ದೇವರು, ಜ್ಯೋತಿಷ್ಯರಲ್ಲಿ ಪರಿಹಾರ ಸಿಗದೆ ಹಣ ಕಳೆದುಕೊಂಡಿದ್ದರೆ ಮತ್ತು ಹಿಂದಿನ ಜನ್ಮದ ಪಾಪ ಕರ್ಮಗಳ ದೋಷ ಗಳಿಂದ ಬಳಲುತ್ತಿದ್ದರೆ ಇವರನ್ನು ಒಮ್ಮೆ ಕರೆ ಮಾಡೀ ಇಲ್ಲವೇ ಫೋನಿನ ಮೂಲಕ ಪರಿಹಾರ ಪಡೆದುಕೊಳ್ಳಿರಿ 91485 49594.

Facebook Comments
Related