1 ಸ್ಪೂನ್ ಇದನ್ನು ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ!!

ಗ್ಯಾಸ್ಟಿಕ್ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯಾ? ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನೂ ಏನೇ ಮಾಡಿದರೂ ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಾ? ಈ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬೇರೆ ತರಹದ ಸಮಸ್ಯೆಯನ್ನು ನೀವು ಅನುಭವಿಸುತ್ತಿದ್ದೀರಾ? ಈ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮನ್ನು ಜನರೊಂದಿಗೆ ಬೆರೆಯಲು ಬಿಡುತ್ತಿಲ್ಲವಟ? ತಪ್ಪದೇ ನಾವು ಹೇಳುವ ಈ ಸುಲಭ ಡ್ರಿಂಕ್ ಅನ್ನು ಪಾಲಿಸಿ ನೋಡಿ ನಿಜಕ್ಕೂ ನೀವು ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳುವುದರ ಜೊತೆಗೆ ನಿಮ್ಮ ಆರೋಗ್ಯ ಕೂಡ ವೃದ್ಧಿಸುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಕೂಡ ಬೇಗನೆ ಪರಿಹಾರಗೊಳ್ಳುತ್ತವೆ.

ಗ್ಯಾಸ್ಟ್ರಿಕ್ ಸಮಸ್ಯೆ ಬರಲು ಕಾರಣವೇನು ಎಂದರೆ ಎಲ್ಲರಿಗೂ ಕೂಡ ತಿಳಿದೇ ಇದೆ ಆಹಾರ ಪದ್ಧತಿ ಸರಿಯಾಗಿ ಪಾಲಿಸದೆ ಇದ್ದಲ್ಲಿ ಈ ಗ್ಯಾಸ್ಟಿಕ್ ಸಮಸ್ಯೆ ಬರುತ್ತದೆ. ನಮ್ಮ ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್ ಆಮ್ಲವು ಹೆಚ್ಚಾಗಿದ್ದರೂ ಗ್ಯಾಸ್ಟಿಕ್ ಸಮಸ್ಯೆ ಬರುತ್ತದೆ. ಇದರ ಉತ್ಪತ್ತಿ ಕಡಿಮೆಯಾದರೂ ಕೂಡ ಗ್ಯಾಸ್ ಸಮಸ್ಯೆ ಬರುತ್ತದೆ. ಆದ್ದರಿಂದ ಈ ಹೈಡ್ರೋಕ್ಲೋರಿಕ್ ಆಮ್ಲವು ಸಮತೋಲನದಲ್ಲಿ ಇಡಬೇಕು ಅಂದರೆ ನಾವು ಕೆಲವೊಂದು ಸುಲಭ ಮಾರ್ಗವನ್ನು ಪಾಲಿಸಿದರೆ ಸಾಕು ಇಂತಹ ಸಮಸ್ಯೆಯಿಂದ ಬೇಗಾನೆ ಶಮನವನ್ನು ಪಡೆದುಕೊಳ್ಳಬಹುದು.

ಇದಕ್ಕಾಗಿ ಮಾಡಬೇಕಾಗಿರುವುದು ಏನು ಅಂದರೆ ಮೊದಲನೆಯದಾಗಿ ಜೀರಿಗೆ ಮತ್ತು ಓಮಿನ ಕಾಳು ಅಂದರೆ ಅಜ್ವೈನವನ್ನು ತೆಗೆದುಕೊಂಡು ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಈ ಪುಡಿಯನ್ನು ಶೇಖರಣೆ ಮಾಡಿಕೊಂಡು ಕೂಡ ಇಟ್ಟುಕೊಳ್ಳಬಹುದು. ಈ ಪುಡಿಯನ್ನು ಫ್ರಿಡ್ಜ್ ನಲ್ಲಿ ಬೇಕಾದರೂ ಇಡಬಹುದು.

ಜೀರಿಗೆ ಮತ್ತು ಓಮಿನ ಕಾಳನ್ನು ಸಮಾನ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು. ಉದಾಹರಣೆಗೆ ಎರಡು ಚಮಚ ಜೀರಿಗೆ ತೆಗೆದುಕೊಂಡರೆ ಎರಡು ಚಮಚ ಓಮಿನ ಕಾಳನ್ನು ತೆಗೆದುಕೊಳ್ಳಬೇಕು. ನಂತರ ಈ ಪುಡಿಯನ್ನು ಸುಮಾರು ಹದಿನೈದು ದಿನಗಳವರೆಗೂ ಶೇಖರಣೆ ಮಾಡಿ ಇಟ್ಟುಕೊಳ್ಳಬಹುದು.

ಕೆಲವರಿಗೆ ಒಮಿನ ಕಾಳು ಅಂದರೆ ಅಜ್ವೈನ ತಿಳಿದಿರುವುದಿಲ್ಲ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತದೆ ಮತ್ತು ಈ ಎರಡು ಕಾಳುಗಳನ್ನು ಹುರಿದು ಪುಡಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದೀಗ ಪುಡಿ ಮಾಡಿಕೊಂಡಂತಹ ಎರಡು ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಿತ ಮಾಡಬೇಕು. ನಂತರ ಪ್ರತಿ ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿಯಾದರೂ ಅಥವಾ ಊಟಕ್ಕಿಂತ ಒಂದು ಗಂಟೆ ಮೊದಲು ಈ ಪುಡಿ ಮಾಡಿಕೊಂಡಂತಹ ಮಿಶ್ರಣವನ್ನು ಒಂದು ಗ್ಲಾಸ್ ಬಿಸಿ ನೀರಿಗೆ ಹಾಕಿ ಚೆನ್ನಾಗಿ ಕಲಕಬೇಕು.

ಇದನ್ನು ಪ್ರತಿದಿನ ನಿಯಮಿತವಾಗಿ ಸೇವನೆ ಮಾಡಿಕೊಂಡು ಬಂದರೆ ಸಾಕು ಗ್ಯಾಸ್ಟ್ರಿಕ್ ಸಮಸ್ಯೆ ಎಂದ ಬೇಗಾನೆ ಪರಿಹಾರಗೊಳ್ಳುವ ಜೊತೆಗೆ ಇನ್ನು ಮುಂದೆ ಗ್ಯಾಸ್ಟಿಕ್ ಸಮಸ್ಯೆ ನಮ್ಮ ಬಳಿ ಸುಳಿಯುವುದಿಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಗೆ ಮಾತ್ರೆಗಳನ್ನು ತೆಗೆದುಕೊಂಡು ಪರಿಹಾರವನ್ನು ಕಂಡುಕೊಳ್ಳುವ ಬದಲು ಈ ರೀತಿ ಮನೆ ಮದ್ದನ್ನು ಮಾಡಿದರೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ ಮತ್ತು ಉತ್ತಮ ಫಲಿತಾಂಶವೂ ಕೂಡ ದೊರೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಿಡಿಯೋ ನೋಡಿ

ಜ್ಯೋತಿಷ್ಯ ಜಾಹಿರಾತು:
ಶ್ರೀ ಕಲ್ಕತ್ತಾ ಕಾಳಿ ದೇವಿ ಜ್ಯೋತಿಷ್ಯ ಮಂದಿರ 91485 49594 ಪಂಡಿತ್ ಶ್ರೀ ಶ್ರೀ ಟಿ. ಎಚ್. ಭಟ್ಟರ

ಬಾಲ್ಯದಲ್ಲಿಯೇ ಕೋಲ್ಕತ್ತಾ ಕಾಳಿ ದೇವಿಯ ದೈವಿಶಕ್ತಿಯಿಂದ ಬೆಂಗಾಲಿ ಮತ್ತು ತುಳುನಾಡಿನ ದೈವಗಳ ನಿಗೂಢ ತಂತ್ರ-ಮಂತ್ರ-ಯಂತ್ರಗಳ ಸಾಧನೆಯ ಭಂಡಾರ ಹೊಂದಿರುವ ಇವರು ಭಾರತದಲ್ಲಿ ಕರ್ನಾಟಕದ ಪ್ರಖ್ಯಾತ ಜ್ಯೋತಿಷ್ಯರು 91485 49594

ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುವ ಇವರು ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಅದರ ಮೂಲವನ್ನು ಶೋಧಿಷಿ ಶಾಶ್ವತ ಪರಿಹಾರ ಶತಸಿದ್ದ. 91485 49594

:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು, ಮದುವೆ ವಿಳಂಬ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಹಣದ ಮತ್ತು ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ಮತ್ತು ಮನೆ ವಿಚಾರ, ಶತ್ರು-ಮಿತ್ರ ಆಕರ್ಷಣೆ, ಉದ್ಯೋಗ ವಿಳಂಬ, ಉದ್ಯೋಗದಲ್ಲಿ ಜನಗಳ ತೊಂದರೆ 91485 49594

ನೀವು ಎಷ್ಟೋ ದೈವ, ದೇವರು, ಜ್ಯೋತಿಷ್ಯರಲ್ಲಿ ಪರಿಹಾರ ಸಿಗದೆ ಹಣ ಕಳೆದುಕೊಂಡಿದ್ದರೆ ಮತ್ತು ಹಿಂದಿನ ಜನ್ಮದ ಪಾಪ ಕರ್ಮಗಳ ದೋಷ ಗಳಿಂದ ಬಳಲುತ್ತಿದ್ದರೆ ಇವರನ್ನು ಒಮ್ಮೆ ಕರೆ ಮಾಡೀ ಇಲ್ಲವೇ ಫೋನಿನ ಮೂಲಕ ಪರಿಹಾರ ಪಡೆದುಕೊಳ್ಳಿರಿ 91485 49594.

Facebook Comments
Related